Yaava Mohana Murali Kareyitu Video Song | America America | Ramesh Aravind | Hema Panchamukhi |
|
Song: Yava Mohana Murali Kareyitu - HD Video
Kannada Movie: America America Actor: Ramesh Aravind, Akshay Anand, Hema Panchamukhi Music: Mano Murthy Singer: Raju Ananthaswamy, Sangeetha Katti Lyrics: Gopalakrishna Adiga Year :1997 Subscribe To SGV Sandalwood Songs Channel For More Kannada Video Songs. ಇನ್ನಷ್ಟು ಕನ್ನಡ ಹಾಡುಗಳು ನೋಡಲು ಈ ಚಾನೆಲ್ ಗೆ ಚಂದಾದಾರರಾಗಿ ಧನ್ಯವಾದಗಳು..!! America America – ಅಮೇರಿಕಾ ಅಮೇರಿಕಾ 1997*SGV Yava Mohana Murali Kareyitu Song Lyrics In Kannada: ಹೆಣ್ಣು : ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ಗಂಡು : ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ಹೆಣ್ಣು : ಹೂವು ಹಾಸಿಗೆ ಚಂದ್ರ ಚಂದನ ಬಾಹು ಬಂಧನ ಚುಂಬನ ಗಂಡು : ಹೂವು ಹಾಸಿಗೆ ಚಂದ್ರ ಚಂದನ ಬಾಹು ಬಂಧನ ಚುಂಬನ ಇಬ್ಬರು : ಬಯಕೆ ತೋಟದ ಬೇಲಿಯೊಳಗೆ ಕರಣ ಗಣದೀ ರಿಂಗಣ ಹೆಣ್ಣು : ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ಗಂಡು : ಸಪ್ತ ಸಾಗರದಾಚೆ ಎಲ್ಲೊ ಸುಪ್ತ ಸಾಗರ ಕಾದಿದೆ ಮೊರೆಯದಲೆಗಲ ಮೂಕ ಮರ್ಮರ ಇಂದು ಇಲ್ಲಿಗು ಹಾರಿತೆ ಹೆಣ್ಣು : ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ಕೋರಸ್ : ಆಆಆಅ... ಆಆಆ... ಹೆಣ್ಣು : ವಿವಶವಾಯಿತು ಪ್ರಾಣ... ಹ್ಹಾ.. ವಿವಶವಾಯಿತು ಪ್ರಾಣ ಪರವಶವು ನಿನ್ನೀ ಚೇತನ ಗಂಡು : ವಿವಶವಾಯಿತು ಪ್ರಾಣ ಪರವಶವು ನಿನ್ನೀ ಚೇತನ ಇಬ್ಬರು : ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು |